Subject:More information on vitamins for PC testing
Subject Language : Kannada
Which Department : all
Place : Karnataka
Announcement Date : 29/11/2021
Subject Format : PDF/JPJ
Subject Size : 56kb
Pages : 1
Scanned Copy : Yes
Editable Text : NO
Password Protected : NO
Download Link : Yes
Copy Text : NO
Print Enable : Yes
Quality : High
Subject Size Reduced :NO
Password : NO
Cost : Free
For Personal Use Only
PC ಪರೀಕ್ಷೆ ಗಾಗಿ ಜೀವಸತ್ವಗಳ ಕುರಿತು ವಂದಿಷ್ಟು ಮಾಹಿತಿ
ನೀರಿನಲ್ಲಿ ಕರಗುವ ವಿಟಮಿನಗಳು
“B” ಮತ್ತು “C”
ಕೊಬ್ಬಿನಲ್ಲಿ ಕರಗುವ ವಿಟಮಿನ್ ಗಳು ➖A, D, E, K
ಮಾನವ ಮೊಟ್ಟಮೊದಲಿಗೆ ಸಂಶ್ಲೇಷಿಸಿದ ಜೀವಸತ್ವ ➖”C”
ಲೋಹವನ್ನು ಹೊಂದಿರುವ ಜೀವಸತ್ವ➖ “B12”
ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ಜೀವಸತ್ವ➖ “C”
ಸೂರ್ಯಕಿರಣದಿಂದ ದೊರೆಯುವ ಜೀವಸತ್ವ➖ “D”
ಬಂಜೆತನಕ್ಕೆ ಕಾರಣವಾದ ಜೀವಸತ್ವ➖ “E”
ರಕ್ತ ಹೆಪ್ಪುಗಟ್ಟಲು ಸಹಾಯ ಮಾಡುವ ಜೀವಸತ್ವ ➖ “K”
ಕಾಯಿಸುವುದರಿಂದ ಹಾನಿಗೊಳಗಾಗುವ ಜೀವಸತ್ವ➖
B & C
ಯಕೃತ್ತಿನಲ್ಲಿ ಇರುವ ಜೀವಸತ್ವ➖
A & D
ಜೀವಸತ್ವ ಮತ್ತು ಹಾರ್ಮೋನ್ಸ್ ಗಾಗಿ ವರ್ತಿಸುವ ಜೀವಸತ್ವ ➖”E”